Translation of the Meanings of the Noble Qur'an - Kannada language - Sh. Bashir Misuri

external-link copy
9 : 16

وَعَلَی اللّٰهِ قَصْدُ السَّبِیْلِ وَمِنْهَا جَآىِٕرٌ ؕ— وَلَوْ شَآءَ لَهَدٰىكُمْ اَجْمَعِیْنَ ۟۠

ಕೆಲವು ಅಡ್ಡಮಾರ್ಗಗಳಿರುವಾಗ ಅಲ್ಲಾಹನ ಮೇಲೆಯೇ ಸನ್ಮಾರ್ಗವನ್ನು ತೋರಿಸಿ ಕೊಡುವ ಹೊಣೆಯಿದೆ ಮತ್ತು ಅವನು ಇಚ್ಛಿಸಿರುತ್ತಿದ್ದರೆ ನಿಮ್ಮೆಲ್ಲರನ್ನು (ಬಲವಂತವಾಗಿ) ಸನ್ಮಾರ್ಗದಲ್ಲಿ ಮುನ್ನಡೆಸುತ್ತಿದ್ದನು (ಆದರೆ ಇದು ಅವನ ಯುಕ್ತಿಗೆ ವಿರುದ್ಧವಾಗಿದೆ.) info
التفاسير: