Translation of the Meanings of the Noble Qur'an - Kannada language - Sh. Bashir Misuri

external-link copy
74 : 17

وَلَوْلَاۤ اَنْ ثَبَّتْنٰكَ لَقَدْ كِدْتَّ تَرْكَنُ اِلَیْهِمْ شَیْـًٔا قَلِیْلًا ۟ۗۙ

ನಾವೇನಾದರೂ ನಿಮ್ಮನ್ನು ಸ್ಥಿರಗೊಳಿಸದಿರುತ್ತಿದ್ದರೆ ನೀವು ಅವರೆಡೆಗೆ ಸ್ವಲ್ಪವಾದರೂ ವಾಲಿಬಿಡುವ ಸಾಧ್ಯತೆಯಿತ್ತು. info
التفاسير: