Translation of the Meanings of the Noble Qur'an - Kannada language - Sh. Bashir Misuri

external-link copy
15 : 2

اَللّٰهُ یَسْتَهْزِئُ بِهِمْ وَیَمُدُّهُمْ فِیْ طُغْیَانِهِمْ یَعْمَهُوْنَ ۟

ಅಲ್ಲಾಹನು ಅವರನ್ನು ಗೇಲಿ ಮಾಡುತ್ತಿದ್ದಾನೆ. ಹಾಗೂ ಅವನು ಅವರನ್ನು ಅತಿಕ್ರಮದಲ್ಲಿ ಅಲೆದಾಡುತ್ತಿರಲು ಸಡಿಲ ಬಿಡುತ್ತಾನೆ. info
التفاسير: