Translation of the Meanings of the Noble Qur'an - Kannada language - Sh. Bashir Misuri

external-link copy
192 : 2

فَاِنِ انْتَهَوْا فَاِنَّ اللّٰهَ غَفُوْرٌ رَّحِیْمٌ ۟

ಇನ್ನು ಅವರು (ಪಶ್ಚಾತ್ತಾಪ ಪಟ್ಟು) ಯುದ್ಧ ವಿರಾಮಗೊಳಿಸಿದರೆ ಅಲ್ಲಾಹನು ಕ್ಷಮಾಶೀಲನು, ಕರುಣಾನಿಧಿಯು ಆಗಿದ್ದಾನೆ. info
التفاسير: