Translation of the Meanings of the Noble Qur'an - Kannada language - Sh. Bashir Misuri

external-link copy
209 : 2

فَاِنْ زَلَلْتُمْ مِّنْ بَعْدِ مَا جَآءَتْكُمُ الْبَیِّنٰتُ فَاعْلَمُوْۤا اَنَّ اللّٰهَ عَزِیْزٌ حَكِیْمٌ ۟

ಇನ್ನು ಸುಸ್ಪಷ್ಟ ಪುರಾವೆಗಳು ನಿಮ್ಮ ಬಳಿಗೆ ಬಂದ ಬಳಿಕವೂ ನೀವು ಮಾರ್ಗಭ್ರಷ್ಟರಾದರೆ ಅಲ್ಲಾಹನು ಪ್ರಬಲನೂ, ಯುಕ್ತಿಪೂರ್ಣನೂ ಆಗಿದ್ದಾನೆಂಬುದನ್ನು ತಿಳಿದುಕೊಳ್ಳಿರಿ. info
التفاسير: