Translation of the Meanings of the Noble Qur'an - Kannada language - Sh. Bashir Misuri

external-link copy
210 : 2

هَلْ یَنْظُرُوْنَ اِلَّاۤ اَنْ یَّاْتِیَهُمُ اللّٰهُ فِیْ ظُلَلٍ مِّنَ الْغَمَامِ وَالْمَلٰٓىِٕكَةُ وَقُضِیَ الْاَمْرُ ؕ— وَاِلَی اللّٰهِ تُرْجَعُ الْاُمُوْرُ ۟۠

(ಉಪದೇಶದ ಬಳಿಕ) ಅವರು ತಮ್ಮಲ್ಲಿಗೆ ಸಾಕ್ಷಾತ್ ಅಲ್ಲಾಹನು ದೇವದೂತರೊಂದಿಗೆ ಮೋಡಗಳ ನೆರಳುಗಳಲ್ಲಿ ಬಂದು. ಅವರ ಅಂತಿಮ ತೀರ್ಮಾನವನ್ನೇ ಮಾಡಿಬಿಡಬೇಕೆಂದು ನಿರೀಕ್ಷಿಸುತ್ತಿರುವರೇ? ಕೊನೆಗಂತು ಸಕಲ ಸಂಗತಿಗಳೂ ಅಲ್ಲಾಹನೆಡೆಗೇ ಮರಳಿ ಹೋಗುವುವು. info
التفاسير: