Translation of the Meanings of the Noble Qur'an - Kannada language - Sh. Bashir Misuri

external-link copy
224 : 2

وَلَا تَجْعَلُوا اللّٰهَ عُرْضَةً لِّاَیْمَانِكُمْ اَنْ تَبَرُّوْا وَتَتَّقُوْا وَتُصْلِحُوْا بَیْنَ النَّاسِ ؕ— وَاللّٰهُ سَمِیْعٌ عَلِیْمٌ ۟

ಪುಣ್ಯಕಾರ್ಯ ಮಾಡುವುದು, ಭಯ ಭಕ್ತಿ ಹೊಂದುವುದು ಹಾಗೂ ಜನರ ನಡುವೆ ಸುಧಾರಣೆ ಮಾಡುವುದನ್ನು ತೊರೆಯಲಿಕ್ಕಾಗಿ ನೀವು ಮಾಡುವ ಶಪಥಗಳಿಗೆ ಅಲ್ಲಾಹನ ನಾಮವನ್ನು ಉಪಯೋಗಿಸಬೇಡಿರಿ. ಅಲ್ಲಾಹನು ಸರ್ವವನ್ನಾಲಿಸುವವನೂ, ಸರ್ವಜ್ಞಾನಿಯೂ ಆಗಿದ್ದಾನೆ. info
التفاسير: