Translation of the Meanings of the Noble Qur'an - Kannada language - Sh. Bashir Misuri

external-link copy
250 : 2

وَلَمَّا بَرَزُوْا لِجَالُوْتَ وَجُنُوْدِهٖ قَالُوْا رَبَّنَاۤ اَفْرِغْ عَلَیْنَا صَبْرًا وَّثَبِّتْ اَقْدَامَنَا وَانْصُرْنَا عَلَی الْقَوْمِ الْكٰفِرِیْنَ ۟ؕ

ಅವರು ಜಾಲೂತ್ ಮತ್ತು ಅವನ ಸೈನ್ಯವನ್ನು ಎದುರಿಸಲು ಹೊರಟಾಗ ಹೇಳಿದರು; ನಮ್ಮ ಪ್ರಭುವೇ ನಮಗೆ ಸ್ಥೆöÊರ್ಯವನ್ನು ಕರುಣಿಸು ಮತ್ತು ನಮ್ಮ ಪಾದಗಳನ್ನು ಸ್ಥಿರಗೊಳಿಸು ಹಾಗು ಅವಿಶ್ವಾಸಿಗಳ ವಿರುದ್ಧ ನಮಗೆ ಸಹಾಯ ಮಾಡು. info
التفاسير: