Translation of the Meanings of the Noble Qur'an - Kannada language - Sh. Bashir Misuri

external-link copy
105 : 20

وَیَسْـَٔلُوْنَكَ عَنِ الْجِبَالِ فَقُلْ یَنْسِفُهَا رَبِّیْ نَسْفًا ۟ۙ

. ಅವರು ನಿಮ್ಮಿಂದ ಭವ್ಯ ಪರ್ವತಗಳ ಬಗ್ಗೆ ವಿಚಾರಿಸುತ್ತಾರೆ. ಹೇಳಿರಿ: ನನ್ನ ಪ್ರಭುವು ಅವುಗಳನ್ನು ಧೂಳನ್ನಾಗಿ ಮಾಡಿ ಹಾರಿಸಿ ಬಿಡುವನು. info
التفاسير: