Translation of the Meanings of the Noble Qur'an - Kannada language - Sh. Bashir Misuri

external-link copy
16 : 21

وَمَا خَلَقْنَا السَّمَآءَ وَالْاَرْضَ وَمَا بَیْنَهُمَا لٰعِبِیْنَ ۟

ನಾವು ಆಕಾಶವನ್ನು, ಭೂಮಿಯನ್ನು ಮತ್ತು ಅವೆರಡರ ನಡುವೆಯಿರುವ ವಸ್ತುಗಳನ್ನು ಆಟ ವಿನೋದಕ್ಕಾಗಿ ಸೃಷ್ಟಿಸಿರುವುದಿಲ್ಲ. info
التفاسير: