Translation of the Meanings of the Noble Qur'an - Kannada language - Sh. Bashir Misuri

external-link copy
73 : 21

وَجَعَلْنٰهُمْ اَىِٕمَّةً یَّهْدُوْنَ بِاَمْرِنَا وَاَوْحَیْنَاۤ اِلَیْهِمْ فِعْلَ الْخَیْرٰتِ وَاِقَامَ الصَّلٰوةِ وَاِیْتَآءَ الزَّكٰوةِ ۚ— وَكَانُوْا لَنَا عٰبِدِیْنَ ۟ۙ

ಮತ್ತು ನಾವು ಅವರನ್ನು ನಮ್ಮ ಆದೇಶದಂತೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನಾಯಕರನ್ನಾಗಿ ಮಾಡಿದೆವು ಮತ್ತು ನಾವು ಅವರೆಡೆಗೆ ಒಳಿತುಗಳ ಪಾಲನೆ, ನಮಾಝ್‌ನ ಸಂಸ್ಥಾಪನೆ ಹಾಗೂ ಝಕಾತ್ ಪಾವತಿ ಮಾಡಲಿಕ್ಕೆಂದು ದಿವ್ಯಸಂದೇಶವನ್ನು ನೀಡಿದ್ದೆವು ಮತ್ತು ಅವರು ನಮ್ಮನ್ನು ಆರಾಧಿಸುತ್ತಿದ್ದರು. info
التفاسير: