Translation of the Meanings of the Noble Qur'an - Kannada language - Sh. Bashir Misuri

external-link copy
27 : 24

یٰۤاَیُّهَا الَّذِیْنَ اٰمَنُوْا لَا تَدْخُلُوْا بُیُوْتًا غَیْرَ بُیُوْتِكُمْ حَتّٰی تَسْتَاْنِسُوْا وَتُسَلِّمُوْا عَلٰۤی اَهْلِهَا ؕ— ذٰلِكُمْ خَیْرٌ لَّكُمْ لَعَلَّكُمْ تَذَكَّرُوْنَ ۟

ಓ ಸತ್ಯವಿಶ್ವಾಸಿಗಳೇ, ನೀವು ನಿಮ್ಮ ಮನೆಗಳ ಹೊರತು ಇತರರ ಮನೆಗಳಿಗೆ ಅವರ ಅನುಮತಿ ಪಡೆಯುವ ಹಾಗೂ ಮನೆಯವರಿಗೆ ಸಲಾಮ್ ಹೇಳುವ ತನಕ ಪ್ರವೇಶಿಸಬೇಡಿರಿ. ಇದು ನಿಮ್ಮ ಪಾಲಿಗೆ ಉತ್ತಮವಾಗಿದೆ.ಇದು ನೀವು ಉಪದೇಶ ಪಡೆಯಬಹುದೆಂದಾಗಿದೆ. info
التفاسير: