Translation of the Meanings of the Noble Qur'an - Kannada language - Sh. Bashir Misuri

external-link copy
49 : 25

لِّنُحْیِ بِهٖ بَلْدَةً مَّیْتًا وَّنُسْقِیَهٗ مِمَّا خَلَقْنَاۤ اَنْعَامًا وَّاَنَاسِیَّ كَثِیْرًا ۟

ಅದರ ಮೂಲಕ ನಿರ್ಜೀವ ಭೂಮಿಗೆ ಜೀವ ನೀಡಲೆಂದಾಗಿದೆ ಮತ್ತು ನಾವು ಅದನ್ನು ನಮ್ಮ ಸೃಷ್ಟಿಗಳ ಪೈಕಿ ಅನೇಕ ಜಾನುವಾರುಗಳಿಗೂ, ಅಸಂಖ್ಯಾತ ಮನುಷ್ಯರಿಗೂ ಕುಡಿಸಲಿಕ್ಕಾಗಿ. info
التفاسير: