Translation of the Meanings of the Noble Qur'an - Kannada language - Sh. Bashir Misuri

external-link copy
57 : 25

قُلْ مَاۤ اَسْـَٔلُكُمْ عَلَیْهِ مِنْ اَجْرٍ اِلَّا مَنْ شَآءَ اَنْ یَّتَّخِذَ اِلٰی رَبِّهٖ سَبِیْلًا ۟

ಹೇಳಿರಿ ಈ ಕಾರ್ಯಕ್ಕಾಗಿ ನಾನು ನಿಮ್ಮಿಂದ ಯಾವುದೇ ಪ್ರತಿಫಲವನ್ನು ಕೇಳುವುದಿಲ್ಲ. ಆದರೆ ಇಚ್ಛಿಸುವವನು ತನ್ನ ಪ್ರಭುವಿನ ಹಾದಿಯನ್ನು ಹಿಡಿಯಲಿ. info
التفاسير: