Translation of the Meanings of the Noble Qur'an - Kannada language - Sh. Bashir Misuri

external-link copy
18 : 26

قَالَ اَلَمْ نُرَبِّكَ فِیْنَا وَلِیْدًا وَّلَبِثْتَ فِیْنَا مِنْ عُمُرِكَ سِنِیْنَ ۟ۙ

ಫಿರ್‌ಔನ್ ಹೇಳಿದನು: ನೀನು ಶಿಶುವಾಗಿದ್ದಾಗ ನಾವು ನಿನ್ನನ್ನು ನಮ್ಮ ಬಳಿ ಪೋಷಿಸಿರಲಿಲ್ಲವೇ? ಮತ್ತು ನಮ್ಮೊಡನೆ ನೀನು ನಿನ್ನ ಜೀವನದ ಎಷ್ಟೋ ವರ್ಷಗಳನ್ನು ಕಳೆದಿರಲಿಲ್ಲವೆ? info
التفاسير: