Translation of the Meanings of the Noble Qur'an - Kannada language - Sh. Bashir Misuri

external-link copy
227 : 26

اِلَّا الَّذِیْنَ اٰمَنُوْا وَعَمِلُوا الصّٰلِحٰتِ وَذَكَرُوا اللّٰهَ كَثِیْرًا وَّانْتَصَرُوْا مِنْ بَعْدِ مَا ظُلِمُوْا ؕ— وَسَیَعْلَمُ الَّذِیْنَ ظَلَمُوْۤا اَیَّ مُنْقَلَبٍ یَّنْقَلِبُوْنَ ۟۠

ಆದರೆ (ಕವಿಗಳಲ್ಲಿ) ಸತ್ಯವಿಶ್ವಾಸವಿರಿಸಿ, ಸತ್ಕರ್ಮಗಳನ್ನು ಕೈಗೊಂಡು ಅಲ್ಲಾಹನನ್ನು ಅತ್ಯಧಿಕ ಸ್ಮರಿಸುವವರ ಹೊರತು, ಅವರು ಮತ್ತು ತಾವು ಅಕ್ರಮಕ್ಕೊಳಗಾದ ಬಳಿಕ ಪ್ರತಿಕಾರ ಕೈಗೊಂಡವರ ಹೊರತು. ಯಾರು ಅಕ್ರಮ ಕೈಗೊಂಡಿರುವರೋ ಅವರು ಯಾವ ಕಡೆಗೆ ಮರಳಿಸಲಾಗುತ್ತಾರೆಂಬುದನ್ನು ಸದ್ಯದಲ್ಲೇ ತಿಳಿಯುವರು. info
التفاسير: