Translation of the Meanings of the Noble Qur'an - Kannada language - Sh. Bashir Misuri

external-link copy
55 : 27

اَىِٕنَّكُمْ لَتَاْتُوْنَ الرِّجَالَ شَهْوَةً مِّنْ دُوْنِ النِّسَآءِ ؕ— بَلْ اَنْتُمْ قَوْمٌ تَجْهَلُوْنَ ۟

ನೀವು ಸ್ತಿçÃಯರನ್ನು ಬಿಟ್ಟು ಕಾಮೇಚ್ಛೆಗಾಗಿ ಪುರುಷರ ಬಳಿ ಹೋಗುತ್ತಿರುವಿರಾ? ವಾಸ್ತವ ವಿಚಾರವೇನೆಂದರೆ ನೀವು ಮಹಾ ಅವಿವೇಕವನ್ನು ತೋರಿಸುತ್ತಿರುವಿರಿ. info
التفاسير: