Translation of the Meanings of the Noble Qur'an - Kannada language - Sh. Bashir Misuri

external-link copy
22 : 29

وَمَاۤ اَنْتُمْ بِمُعْجِزِیْنَ فِی الْاَرْضِ وَلَا فِی السَّمَآءِ ؗ— وَمَا لَكُمْ مِّنْ دُوْنِ اللّٰهِ مِنْ وَّلِیٍّ وَّلَا نَصِیْرٍ ۟۠

ನೀವು ಭೂಮಿಯಲ್ಲಾಗಲೀ, ಆಕಾಶದಲ್ಲಾಗಲೀ ಅವನನ್ನು ಸೋಲಿಸಲಾರಿರಿ. ಅಲ್ಲಾಹನನ್ನು ಬಿಟ್ಟು ಯಾವ ರಕ್ಷಕ ಮಿತ್ರನಾಗಲೀ, ಸಹಾಯಕನಾಗಲೀ ನಿಮಗಿರುವುದಿಲ್ಲ. info
التفاسير: