Translation of the Meanings of the Noble Qur'an - Kannada language - Sh. Bashir Misuri

external-link copy
31 : 29

وَلَمَّا جَآءَتْ رُسُلُنَاۤ اِبْرٰهِیْمَ بِالْبُشْرٰی ۙ— قَالُوْۤا اِنَّا مُهْلِكُوْۤا اَهْلِ هٰذِهِ الْقَرْیَةِ ۚ— اِنَّ اَهْلَهَا كَانُوْا ظٰلِمِیْنَ ۟ۚۖ

ಮತ್ತು ನಮ್ಮ ದೂತರು ಇಬ್ರಾಹೀಮರ ಬಳಿಗೆ ಸುವಾರ್ತೆಯೊಂದಿಗೆ ಬಂದಾಗ ಹೇಳಿದರು: ನಾವು ಆ (ಲೂತರ) ನಾಡಿನ ಜನರನ್ನು ನಾಶಮಾಡುವವರಿದ್ದೇವೆ. ನಿಜವಾಗಿಯೂ ಅಲ್ಲಿನ ಜನರು ಅಪರಾಧಿಗಳಾಗಿದ್ದಾರೆ. info
التفاسير: