Translation of the Meanings of the Noble Qur'an - Kannada language - Sh. Bashir Misuri

external-link copy
48 : 29

وَمَا كُنْتَ تَتْلُوْا مِنْ قَبْلِهٖ مِنْ كِتٰبٍ وَّلَا تَخُطُّهٗ بِیَمِیْنِكَ اِذًا لَّارْتَابَ الْمُبْطِلُوْنَ ۟

ಇದಕ್ಕೆ ಮೊದಲು ನೀವು ಯಾವ ಗ್ರಂಥವನ್ನು ಓದುತ್ತಿರಲಿಲ್ಲ ಮತ್ತು ಅದನ್ನು ನಿಮ್ಮ ಬಲಗೈಯಿಂದ ಬರೆಯುತ್ತಿರಲಿಲ್ಲ. ಹಾಗೇನಾದರೂ ಇದ್ದರೆ ಈ ಮಿಥ್ಯವಾದಿಗಳು ಸಂದೇಹಕ್ಕೊಳಗಾಗುತ್ತಿದ್ದರು. info
التفاسير: