Translation of the Meanings of the Noble Qur'an - Kannada language - Sh. Bashir Misuri

external-link copy
16 : 3

اَلَّذِیْنَ یَقُوْلُوْنَ رَبَّنَاۤ اِنَّنَاۤ اٰمَنَّا فَاغْفِرْ لَنَا ذُنُوْبَنَا وَقِنَا عَذَابَ النَّارِ ۟ۚ

ಅವರು (ಧರ್ಮನಿಷ್ಠರು): 'ಓ ನಮ್ಮ ಪ್ರಭು, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ರಕ್ಷಿಸು' ಎಂದು ಪ್ರಾರ್ಥಿಸುತ್ತಾರೆ. info
التفاسير: