Translation of the Meanings of the Noble Qur'an - Kannada language - Sh. Bashir Misuri

external-link copy
10 : 31

خَلَقَ السَّمٰوٰتِ بِغَیْرِ عَمَدٍ تَرَوْنَهَا وَاَلْقٰی فِی الْاَرْضِ رَوَاسِیَ اَنْ تَمِیْدَ بِكُمْ وَبَثَّ فِیْهَا مِنْ كُلِّ دَآبَّةٍ ؕ— وَاَنْزَلْنَا مِنَ السَّمَآءِ مَآءً فَاَنْۢبَتْنَا فِیْهَا مِنْ كُلِّ زَوْجٍ كَرِیْمٍ ۟

ಅವನೇ ನೀವು ನೋಡುವಂತಹ ಯಾವುದೇ ಸ್ಥಂಭಗಳಿಲ್ಲದೆ ಆಕಾಶಗಳನ್ನು ಸೃಷ್ಟಿಸಿದನು ಮತ್ತು ಅವನು ಭೂಮಿಯಲ್ಲಿ ಸದೃಢ ಪರ್ವತಗಳನ್ನು ಅವು ನಿಮ್ಮನ್ನು ವಾಲಿಸದಿರಲೆಂದು ನಾಟಿಬಿಟ್ಟನು ಮತ್ತು ಎಲ್ಲಾ ವಿಧದ ಜೀವಿಗಳನ್ನು ಭೂಮಿಯಲ್ಲಿ ಹಬ್ಬಿಸಿಬಿಟ್ಟನು ಮತ್ತು ಆಕಾಶದಿಂದ ನೀರನ್ನು ಸುರಿಸಿ ನಾವು ಭೂಮಿಯಲ್ಲಿ ಎಲ್ಲಾ ರೀತಿಯ ಉತ್ತಮ ಜೋಡಿಗಳನ್ನು ಬೆಳೆಸಿದೆವು. info
التفاسير: