Translation of the Meanings of the Noble Qur'an - Kannada language - Sh. Bashir Misuri

external-link copy
14 : 31

وَوَصَّیْنَا الْاِنْسَانَ بِوَالِدَیْهِ ۚ— حَمَلَتْهُ اُمُّهٗ وَهْنًا عَلٰی وَهْنٍ وَّفِصٰلُهٗ فِیْ عَامَیْنِ اَنِ اشْكُرْ لِیْ وَلِوَالِدَیْكَ ؕ— اِلَیَّ الْمَصِیْرُ ۟

ನಾವು ಮಾನವನಿಗೆ ಅವನ ಮಾತಾಪಿತರ ಕುರಿತು ಸದ್ವರ್ತನೆಯ ಉಪದೇಶ ನೀಡಿದ್ದೇವೆ. ಅವನ ತಾಯಿಯು ಬಲಹೀನತೆಯ ಮೇಲೆ ಬಲಹೀನತೆಯನ್ನು ಸಹಿಸಿ ಅವನನ್ನು ಗರ್ಭದಲ್ಲಿರಿಸಿದಳು ಮತ್ತು ಅವನ ಸ್ತನಪಾನ ಬಿಡಿಸುವಿಕೆಯು ಎರಡು ವರ್ಷಗಳಲ್ಲಾಗಿದೆ. ನೀನು ನನಗೂ, ನಿನ್ನ ಮಾತಾಪಿತರಿಗೂ ಕೃತಜ್ಞತೆ ಸಲ್ಲಿಸು. (ನಿಮಗೆಲ್ಲರಿಗೂ) ನನ್ನೆಡೆಗೇ ಮರಳಲಿಕ್ಕಿರುವುದು. info
التفاسير: