Translation of the Meanings of the Noble Qur'an - Kannada language - Sh. Bashir Misuri

external-link copy
22 : 31

وَمَنْ یُّسْلِمْ وَجْهَهٗۤ اِلَی اللّٰهِ وَهُوَ مُحْسِنٌ فَقَدِ اسْتَمْسَكَ بِالْعُرْوَةِ الْوُثْقٰی ؕ— وَاِلَی اللّٰهِ عَاقِبَةُ الْاُمُوْرِ ۟

ಯಾರು ತನ್ನನ್ನು ಅಲ್ಲಾಹನಿಗೆ ಅರ್ಪಿಸಿಕೊಂಡು ಸತ್ಕರ್ಮಿಯೂ ಆದವನು ನಿಶ್ಚಯವಾಗಿಯೂ ಅವನು ಅತ್ಯಂತ ಸದೃಢ ಪಾಶವನ್ನು (ಇಸ್ಲಾಮನ್ನು) ಹಿಡಿದುಕೊಂಡನು. ಸರ್ವ ಕಾರ್ಯಗಳ ಅಂತಿಮ ಪರಿಣಾಮವು ಅಲ್ಲಾಹನೆಡೆಗೇ ಆಗಿದೆ. info
التفاسير: