Translation of the Meanings of the Noble Qur'an - Kannada language - Sh. Bashir Misuri

external-link copy
64 : 33

اِنَّ اللّٰهَ لَعَنَ الْكٰفِرِیْنَ وَاَعَدَّ لَهُمْ سَعِیْرًا ۟ۙ

ಖಂಡಿತವಾಗಿಯೂ ಅಲ್ಲಾಹನು ಸತ್ಯನಿಷೇಧಿಗಳನ್ನು ಶಪಿಸಿದ್ದಾನೆ ಹಾಗೂ ಅವರಿಗೆ ಧಗಧಗಿಸುವ ನರಕಾಗ್ನಿಯನ್ನು ಸಿದ್ಧಗೊಳಿಸಿದ್ದಾನೆ. info
التفاسير: