Translation of the Meanings of the Noble Qur'an - Kannada language - Sh. Bashir Misuri

external-link copy
95 : 37

قَالَ اَتَعْبُدُوْنَ مَا تَنْحِتُوْنَ ۟ۙ

ಇಬ್ರಾಹೀಮರು ಹೇಳಿದರು: (ಸ್ವತಃ) ನೀವೇ ಕೆತ್ತಿ ನಿರ್ಮಿಸುತ್ತಿರುವ ವಸ್ತುಗಳನ್ನು ನೀವು ಆರಾಧಿಸುತ್ತಿರುವಿರಾ? info
التفاسير: