Translation of the Meanings of the Noble Qur'an - Kannada language - Sh. Bashir Misuri

external-link copy
2 : 39

اِنَّاۤ اَنْزَلْنَاۤ اِلَیْكَ الْكِتٰبَ بِالْحَقِّ فَاعْبُدِ اللّٰهَ مُخْلِصًا لَّهُ الدِّیْنَ ۟ؕ

ನಿಶ್ಚಯವಾಗಿಯೂ ನಾವು ಈ ಗ್ರಂಥವನ್ನು ನಿಮ್ಮಡೆಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ನೀವು ಏಕನಿಷ್ಠರಾಗಿ, ಧರ್ಮವನ್ನು ಅಲ್ಲಾಹನಿಗೇ ಮೀಸಲಿಟ್ಟು ಅವನನ್ನು ಆರಾಧಿಸಿರಿ. info
التفاسير: