Translation of the Meanings of the Noble Qur'an - Kannada language - Sh. Bashir Misuri

external-link copy
39 : 4

وَمَاذَا عَلَیْهِمْ لَوْ اٰمَنُوْا بِاللّٰهِ وَالْیَوْمِ الْاٰخِرِ وَاَنْفَقُوْا مِمَّا رَزَقَهُمُ اللّٰهُ ؕ— وَكَانَ اللّٰهُ بِهِمْ عَلِیْمًا ۟

ಅವರು ಅಲ್ಲಾಹನಲ್ಲೂ, ಅಂತ್ಯದಿನದಲ್ಲೂ ವಿಶ್ವಾಸವಿಡುವವರಾಗಿರುತ್ತಿದ್ದರೆ ಮತ್ತು ಅಲ್ಲಾಹನು ಅವರಿಗೆ ನೀಡಿದವುಗಳಿಂದ ಖರ್ಚು ಮಾಡುವವರಾಗಿದ್ದರೆ ಅವರಿಗೆ ಆಗುವ ನಷ್ಟವಾದರೂ ಏನು? ಅವರ ಬಗ್ಗೆ ಅಲ್ಲಾಹನು ಚೆನ್ನಾಗಿ ಅರಿಯುವವನಾಗಿದ್ದಾನೆ. info
التفاسير: