Translation of the Meanings of the Noble Qur'an - Kannada language - Sh. Bashir Misuri

external-link copy
62 : 4

فَكَیْفَ اِذَاۤ اَصَابَتْهُمْ مُّصِیْبَةٌ بِمَا قَدَّمَتْ اَیْدِیْهِمْ ثُمَّ جَآءُوْكَ یَحْلِفُوْنَ ۖۗ— بِاللّٰهِ اِنْ اَرَدْنَاۤ اِلَّاۤ اِحْسَانًا وَّتَوْفِیْقًا ۟

ಅವರ (ಕಪಟಿಗಳ) ಕೈಗಳು ಮಾಡಿದ ಪಾಪಗಳ ಫಲವಾಗಿ ಅವರಿಗೇನಾದರೂ ಆಪತ್ತು ಬಾಧಿಸಿದರೆ. ಅವರು ತಮ್ಮ ಬಳಿಗೆ ಬಂದು ನಾವು ಕೇವಲ ಒಳಿತು ಮತ್ತು ಸಂಧಾನವಲ್ಲದೇ ಬೇರೇನೂ ಉದ್ದೇಶಿಸಿರಲಿಲ್ಲವೆಂದು ಅಲ್ಲಾಹನ ಮೇಲೆ ಆಣೆ ಹಾಕುತ್ತಾ ಹೇಳುತ್ತಾರೆ. ಅವರ ಅವಸ್ಥೆ ಏನಾದಿತು? info
التفاسير: