Translation of the Meanings of the Noble Qur'an - Kannada language - Sh. Bashir Misuri

external-link copy
75 : 4

وَمَا لَكُمْ لَا تُقَاتِلُوْنَ فِیْ سَبِیْلِ اللّٰهِ وَالْمُسْتَضْعَفِیْنَ مِنَ الرِّجَالِ وَالنِّسَآءِ وَالْوِلْدَانِ الَّذِیْنَ یَقُوْلُوْنَ رَبَّنَاۤ اَخْرِجْنَا مِنْ هٰذِهِ الْقَرْیَةِ الظَّالِمِ اَهْلُهَا ۚ— وَاجْعَلْ لَّنَا مِنْ لَّدُنْكَ وَلِیًّا ۙۚ— وَّاجْعَلْ لَّنَا مِنْ لَّدُنْكَ نَصِیْرًا ۟ؕ

'ಓ ನಮ್ಮ ಪ್ರಭು, ಈ ಅಕ್ರಮಿಗಳ ನಾಡಿನಿಂದ ನಮ್ಮನ್ನು ಪಾರು ಮಾಡು ಮತ್ತು ನಿನ್ನ ವತಿಯಿಂದ ನಮಗಾಗಿ ರಕ್ಷಕನನ್ನು ನಿಶ್ಚಯಿಸಿಕೊಡು ಹಾಗೂ ನಮಗಾಗಿ ನಿನ್ನ ವತಿಯಿಂದ ಸಹಾಯಕನನ್ನು ಕೊಡು' ಎಂದು ಮರ್ದಿತರಾದ ಪುರಷರು, ಸ್ತಿçÃಯರು ಮತ್ತು ಪುಟ್ಟ ಪುಟ್ಟ ಮಕ್ಕಳು ಪ್ರಾರ್ಥಿಸುತ್ತಿರುವಾಗ ನೀವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡದಿರಲು ನಿಮಗೇನಾಗಿದೆ.? info
التفاسير: