Translation of the Meanings of the Noble Qur'an - Kannada language - Sh. Bashir Misuri

external-link copy
37 : 43

وَاِنَّهُمْ لَیَصُدُّوْنَهُمْ عَنِ السَّبِیْلِ وَیَحْسَبُوْنَ اَنَّهُمْ مُّهْتَدُوْنَ ۟

ಆ ಶೈತಾನರು ಅವರನ್ನು ಸನ್ಮಾರ್ಗದಿಂದ ತಡೆಯುತ್ತಾರೆ ಮತ್ತು ಅವರು ತಮ್ಮಷ್ಟಕ್ಕೆ ತಾವು ಸನ್ಮಾರ್ಗಿಗಳೆಂದು ಭಾವಿಸಿಕೊಳ್ಳುತ್ತಾರೆ. info
التفاسير: