Translation of the Meanings of the Noble Qur'an - Kannada language - Sh. Bashir Misuri

external-link copy
60 : 43

وَلَوْ نَشَآءُ لَجَعَلْنَا مِنْكُمْ مَّلٰٓىِٕكَةً فِی الْاَرْضِ یَخْلُفُوْنَ ۟

ನಾವು ಇಚ್ಛಿಸಿರುತ್ತಿದ್ದರೆ ನಿಮ್ಮ ಸ್ಥಾನದಲ್ಲಿ ದೇವಚರರನ್ನು ಸೃಷ್ಟಿಸುತ್ತಿದ್ದೆವು. ಅವರು ನಿಮ್ಮ ನಂತರ ಭೂಮಿಯಲ್ಲಿ ಉತ್ತರಾಧಿಕಾರಿಗಳಾಗುತ್ತಿದ್ದರು. info
التفاسير: