Translation of the Meanings of the Noble Qur'an - Kannada language - Sh. Bashir Misuri

external-link copy
10 : 49

اِنَّمَا الْمُؤْمِنُوْنَ اِخْوَةٌ فَاَصْلِحُوْا بَیْنَ اَخَوَیْكُمْ وَاتَّقُوا اللّٰهَ لَعَلَّكُمْ تُرْحَمُوْنَ ۟۠

ನಿಶ್ಚಯವಾಗಿಯು ಸತ್ಯವಿಶ್ವಾಸಿಗಳು ಪರಸ್ಪರ ಸಹೋದರರಾಗಿದ್ದಾರೆ, ಆದ್ದರಿಂದ ನಿಮ್ಮ ಸಹೋದರರ ನಡುವೆ ಸಂಧಾನ ಮಾಡಿರಿ ಮತ್ತು ಅಲ್ಲಾಹನನ್ನು ಭಯಪಡಿರಿ, ಇದು ನಿಮ್ಮ ಮೇಲೆ ಕರುಣೆತೋರಲೆಂದಾಗಿದೆ. info
التفاسير: