Translation of the Meanings of the Noble Qur'an - Kannada language - Sh. Bashir Misuri

external-link copy
27 : 5

وَاتْلُ عَلَیْهِمْ نَبَاَ ابْنَیْ اٰدَمَ بِالْحَقِّ ۘ— اِذْ قَرَّبَا قُرْبَانًا فَتُقُبِّلَ مِنْ اَحَدِهِمَا وَلَمْ یُتَقَبَّلْ مِنَ الْاٰخَرِ ؕ— قَالَ لَاَقْتُلَنَّكَ ؕ— قَالَ اِنَّمَا یَتَقَبَّلُ اللّٰهُ مِنَ الْمُتَّقِیْنَ ۟

(ಓ ಪೈಗಂಬರರೇ) ನೀವು ಅವರಿಗೆ ಆದಮನ ಇಬ್ಬರು ಮಕ್ಕಳ (ಹಾಬಿಲ್, ಖಾಬಿಲ್) ವೃತ್ತಾಂತವನ್ನು ಸತ್ಯದೊಂದಿಗೆ ಓದಿ ತಿಳಿಸಿರಿ. ಅವರಿಬ್ಬರೂ ಒಂದೊAದು ಹರಕೆಯನ್ನು ಸಮರ್ಪಿಸಿದ ಸಂದರ್ಭ. ಒಬ್ಬನಿಂದ ಹರಕೆಯು ಸ್ವೀಕರಿಸಲ್ಪಟ್ಟಿತು, ಇನ್ನೊಬ್ಬನಿಂದ ಸ್ವೀಕರಿಸಲ್ಪಡಲಿಲ್ಲ. ಆಗ ಅವನು (ಖಾಬಿಲ್) ಹೇಳಿದನು: ನಾನು ನಿನ್ನನ್ನು ಕೊಂದು ಬಿಡುವೆನು. ಇನ್ನೊಬ್ಬನು (ಹಾಬಿಲ್) ಹೇಳಿದನು: ಭಯಭಕ್ತಿಯುಳ್ಳವರಿಂದ ಮಾತ್ರವೇ ಅಲ್ಲಾಹನು ಸ್ವೀಕರಿಸುವನು. info
التفاسير: