Translation of the Meanings of the Noble Qur'an - Kannada language - Sh. Bashir Misuri

external-link copy
60 : 5

قُلْ هَلْ اُنَبِّئُكُمْ بِشَرٍّ مِّنْ ذٰلِكَ مَثُوْبَةً عِنْدَ اللّٰهِ ؕ— مَنْ لَّعَنَهُ اللّٰهُ وَغَضِبَ عَلَیْهِ وَجَعَلَ مِنْهُمُ الْقِرَدَةَ وَالْخَنَازِیْرَ وَعَبَدَ الطَّاغُوْتَ ؕ— اُولٰٓىِٕكَ شَرٌّ مَّكَانًا وَّاَضَلُّ عَنْ سَوَآءِ السَّبِیْلِ ۟

ಹೇಳಿರಿ: ಅಲ್ಲಾಹನ ಬಳಿ ಅದಕ್ಕಿಂತಲು ಹೆಚ್ಚು ನಿಕೃಷ್ಟ ಪ್ರತಿಫಲವಿರುವವರು ಯಾರೆಂದು ನಾನು ನಿಮಗೆ ತಿಳಿಸಿಕೊಡಲೇ? ಯಾರನ್ನು ಅಲ್ಲಾಹನು ಶಪಿಸಿರುವನೋ, ಯಾರ ಮೇಲೆ ಅವನು ಕುಪಿತನಾಗಿರುವನೋ, ಮತ್ತು ಅವರ ಪೈಕಿ ಅವನು ಕಪಿಗಳನ್ನಾಗಿಯೂ, ಹಂದಿಗಳನ್ನಾಗಿಯೂ ಮಾಡಿರುವನೋ, ಯಾವ ಜನರು ಮಿಥ್ಯಾರಾಧ್ಯರುಗಳನ್ನು ಆರಾಧಿಸಿದರೋ ಅವರೇ ಅತ್ಯಂತ ನಿಕೃಷ್ಟ ಸ್ಥಾನದಲ್ಲಿರುವವರು ಮತ್ತು ನೇರ ಮಾರ್ಗದಿಂದ ಅತ್ಯಧಿಕವಾಗಿ ವ್ಯತಿಚಲಿಸಿದವರಾಗಿದ್ದಾರೆ. info
التفاسير: