Translation of the Meanings of the Noble Qur'an - Kannada language - Sh. Bashir Misuri

external-link copy
91 : 5

اِنَّمَا یُرِیْدُ الشَّیْطٰنُ اَنْ یُّوْقِعَ بَیْنَكُمُ الْعَدَاوَةَ وَالْبَغْضَآءَ فِی الْخَمْرِ وَالْمَیْسِرِ وَیَصُدَّكُمْ عَنْ ذِكْرِ اللّٰهِ وَعَنِ الصَّلٰوةِ ۚ— فَهَلْ اَنْتُمْ مُّنْتَهُوْنَ ۟

ಶೈತಾನನು ಮದ್ಯ ಮತ್ತು ಜೂಜಾಟದ ಮೂಲಕ ನಿಮ್ಮ ನಡುವೆ ಶತ್ರುತ್ವ ಹಾಗೂ ವಿದ್ವೇಷವನ್ನುಂಟು ಮಾಡಲು, ಅಲ್ಲಾಹನ ಸ್ಮರಣೆ ಹಾಗೂ ನಮಾಝ್‌ನಿಂದ ನಿಮ್ಮನ್ನು ದೂರವಿಡಲು ಬಯಸುತ್ತಾನೆ. ಆದ್ದರಿಂದ ನೀವು ಅವುಗಳಿಂದ ದೂರವಿರುವಿರಾ? info
التفاسير: