Translation of the Meanings of the Noble Qur'an - Kannada language - Sh. Bashir Misuri

external-link copy
35 : 52

اَمْ خُلِقُوْا مِنْ غَیْرِ شَیْءٍ اَمْ هُمُ الْخٰلِقُوْنَ ۟ؕ

ಅವರು ಒಬ್ಬ ಸೃಷ್ಟಿಕರ್ತನಿಲ್ಲದೇ ಸೃಷ್ಟಿಸಲಾಗಿರುವರೇ ? ಅಥವಾ ಅವರೇ ಸ್ವಯಂ ಸೃಷ್ಟಿಕರ್ತರೇ? info
التفاسير: