Translation of the Meanings of the Noble Qur'an - Kannada language - Sh. Bashir Misuri

external-link copy
118 : 6

فَكُلُوْا مِمَّا ذُكِرَ اسْمُ اللّٰهِ عَلَیْهِ اِنْ كُنْتُمْ بِاٰیٰتِهٖ مُؤْمِنِیْنَ ۟

ನೀವು ಅವನ ನಿಯಮಗಳಲ್ಲಿ ವಿಶ್ವಾಸವಿಡುವವರಾಗಿದ್ದರೆ, ಅಲ್ಲಾಹನ ನಾಮವನ್ನು ಉಚ್ಛರಿಸಿದ ಪ್ರಾಣಿಯನ್ನು ತಿನ್ನಿರಿ. info
التفاسير: