Translation of the Meanings of the Noble Qur'an - Kannada language - Sh. Bashir Misuri

external-link copy
67 : 6

لِكُلِّ نَبَاٍ مُّسْتَقَرٌّ ؗ— وَّسَوْفَ تَعْلَمُوْنَ ۟

ಪ್ರತಿಯೊಂದು ಬರುವ ಘಟನೆಗೆ ಒಂದು ನಿಶ್ಚಿತ ಸಮಯವಿದೆ. ಸದ್ಯದಲ್ಲೇ ನೀವು ಮನಗಾಣುವಿರಿ. info
التفاسير: