Translation of the Meanings of the Noble Qur'an - Kannada language - Sh. Bashir Misuri

external-link copy
110 : 7

یُّرِیْدُ اَنْ یُّخْرِجَكُمْ مِّنْ اَرْضِكُمْ ۚ— فَمَاذَا تَاْمُرُوْنَ ۟

ಇವನು ನಿಮ್ಮನ್ನು ನಿಮ್ಮ ನಾಡಿನಿಂದ ಹೊರಗಟ್ಟಲು ಇಚ್ಛಿಸುತ್ತಿದ್ದಾನೆ. ಆದ್ದರಿಂದ ನೀವು ಯಾವ ಸಲಹೆಯನ್ನು ನೀಡುವಿರಿ? info
التفاسير: