Translation of the Meanings of the Noble Qur'an - Kannada language - Sh. Bashir Misuri

external-link copy
77 : 7

فَعَقَرُوا النَّاقَةَ وَعَتَوْا عَنْ اَمْرِ رَبِّهِمْ وَقَالُوْا یٰصٰلِحُ ائْتِنَا بِمَا تَعِدُنَاۤ اِنْ كُنْتَ مِنَ الْمُرْسَلِیْنَ ۟

ಕೊನೆಗೆ ಅವರು ಆ ಒಂಟೆಯನ್ನು ಕೊಂದು ಬಿಟ್ಟರು ಮತ್ತು ತಮ್ಮ ಪ್ರಭುವಿನ ಆಜ್ಞೆಯನ್ನು ಧಿಕ್ಕರಿಸಿದರು ಮತ್ತು ಹೇಳಿದರು: ಓ ಸ್ವಾಲಿಹ್, ನೀನು ಸಂದೇಶವಾಹಕರಲ್ಲಿ ಸೇರಿದವನಾಗಿದ್ದರೆ ನಮ್ಮನ್ನು ಯಾವ ಯಾತನೆಯ ಬಗ್ಗೆ ಬೆದರಿಸುತ್ತಿದ್ದೆಯೋ ಅದನ್ನು ತಂದು ಕೊಡು. info
التفاسير: