Translation of the Meanings of the Noble Qur'an - Kannada language - Sh. Bashir Misuri

external-link copy
20 : 75

كَلَّا بَلْ تُحِبُّوْنَ الْعَاجِلَةَ ۟ۙ

(ಓ ಸತ್ಯನಿಷೇಧಿಗಳೇ) ವಾಸ್ತವವೇನೆಂದರೆ ನೀವು ಶೀಘ್ರ ಪ್ರಾಪ್ತವಾಗುವ ಇಹಲೋಕವನ್ನು ಪ್ರೀತಿಸುತ್ತೀರಿ. info
التفاسير: