Translation of the Meanings of the Noble Qur'an - Kannada language - Sh. Bashir Misuri

external-link copy
10 : 8

وَمَا جَعَلَهُ اللّٰهُ اِلَّا بُشْرٰی وَلِتَطْمَىِٕنَّ بِهٖ قُلُوْبُكُمْ ؕ— وَمَا النَّصْرُ اِلَّا مِنْ عِنْدِ اللّٰهِ ؕ— اِنَّ اللّٰهَ عَزِیْزٌ حَكِیْمٌ ۟۠

ಮತ್ತು ಅಲ್ಲಾಹನ ಈ ಸಹಾಯವನ್ನು ನಿಮಗೆ ಶುಭವಾರ್ತೆಯಾಗಲೆಂದು ಮತ್ತು ನಿಮ್ಮ ಮನಸ್ಸುಗಳಿಗೆ ಶಾಂತಿ ಸಿಗಲೆಂದಾಗಿದೆ ಮತ್ತು ಸಹಾಯವು ಕೇವಲ ಅಲ್ಲಾಹನ ಕಡೆಯಿಂದಿರುತ್ತದೆ. ನಿಸ್ಸಂಶಯವಾಗಿಯು ಅಲ್ಲಾಹನು ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆಗಿದ್ದಾನೆ. info
التفاسير: