Translation of the Meanings of the Noble Qur'an - Kannada language - Sh. Bashir Misuri

external-link copy
2 : 9

فَسِیْحُوْا فِی الْاَرْضِ اَرْبَعَةَ اَشْهُرٍ وَّاعْلَمُوْۤا اَنَّكُمْ غَیْرُ مُعْجِزِی اللّٰهِ ۙ— وَاَنَّ اللّٰهَ مُخْزِی الْكٰفِرِیْنَ ۟

ಆದ್ದರಿಂದ (ಓ ಬಹುದೇವ ಆರಾಧಕರೇ) ನೀವು ಭೂಮಿಯಲ್ಲಿ ನಾಲ್ಕು ತಿಂಗಳ ಕಾಲ ಸಂಚರಿಸಿರಿ. ನೀವು ಅಲ್ಲಾಹನನ್ನು ಸೋಲಿಸುವವರಲ್ಲವೆಂದು ಮತ್ತು ಅಲ್ಲಾಹನು ಸತ್ಯನಿಷೇಧಿಗಳಿಗೆ ಅಪಮಾನಿಸಲಿರುವನೆಂದು ತಿಳಿದುಕೊಳ್ಳಿರಿ. info
التفاسير: