Translation of the Meanings of the Noble Qur'an - Kannada translation - Hamza Butur

external-link copy
64 : 10

لَهُمُ الْبُشْرٰی فِی الْحَیٰوةِ الدُّنْیَا وَفِی الْاٰخِرَةِ ؕ— لَا تَبْدِیْلَ لِكَلِمٰتِ اللّٰهِ ؕ— ذٰلِكَ هُوَ الْفَوْزُ الْعَظِیْمُ ۟ؕ

ಅವರಿಗೆ ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಸುವಾರ್ತೆಗಳಿವೆ. ಅಲ್ಲಾಹನ ವಚನಗಳಿಗೆ ಯಾವುದೇ ಬದಲಾವಣೆಯಿಲ್ಲ. ಅದೇ ಅತಿದೊಡ್ಡ ಯಶಸ್ಸು. info
التفاسير: