Translation of the Meanings of the Noble Qur'an - Kannada translation - Hamza Butur

external-link copy
102 : 16

قُلْ نَزَّلَهٗ رُوْحُ الْقُدُسِ مِنْ رَّبِّكَ بِالْحَقِّ لِیُثَبِّتَ الَّذِیْنَ اٰمَنُوْا وَهُدًی وَّبُشْرٰی لِلْمُسْلِمِیْنَ ۟

(ಪ್ರವಾದಿಯವರೇ) ಹೇಳಿರಿ: “ಸತ್ಯವಿಶ್ವಾಸಿಗಳನ್ನು ದೃಢವಾಗಿ ನಿಲ್ಲಿಸಲು ಮತ್ತು ಮುಸಲ್ಮಾನರಿಗೆ ಸನ್ಮಾರ್ಗದರ್ಶಿ ಮತ್ತು ಸುವಾರ್ತೆಯಾಗಿ ಪವಿತ್ರಾತ್ಮನು (ಜಿಬ್ರೀಲ್) ಇದನ್ನು ಅಲ್ಲಾಹನಿಂದ ಇಳಿಸಿ ತಂದಿದ್ದಾರೆ.” info
التفاسير: