Translation of the Meanings of the Noble Qur'an - Kannada translation - Hamza Butur

external-link copy
15 : 16

وَاَلْقٰی فِی الْاَرْضِ رَوَاسِیَ اَنْ تَمِیْدَ بِكُمْ وَاَنْهٰرًا وَّسُبُلًا لَّعَلَّكُمْ تَهْتَدُوْنَ ۟ۙ

ಭೂಮಿಯು ನಿಮ್ಮೊಂದಿಗೆ ಅಲುಗಾಡದಿರಲು ಅವನು ಅದರಲ್ಲಿ ದೃಢವಾಗಿ ನಿಲ್ಲುವ ಪರ್ವತಗಳನ್ನು ಸ್ಥಾಪಿಸಿದನು. ಅವನು ನದಿಗಳನ್ನು ಮತ್ತು ರಸ್ತೆಗಳನ್ನು ಮಾಡಿಕೊಟ್ಟನು. ನೀವು ಉದ್ದೇಶಿತ ಸ್ಥಳಕ್ಕೆ ತಲುಪುವುದಕ್ಕಾಗಿ. info
التفاسير: