Translation of the Meanings of the Noble Qur'an - Kannada translation - Hamza Butur

external-link copy
37 : 17

وَلَا تَمْشِ فِی الْاَرْضِ مَرَحًا ۚ— اِنَّكَ لَنْ تَخْرِقَ الْاَرْضَ وَلَنْ تَبْلُغَ الْجِبَالَ طُوْلًا ۟

ಭೂಮಿಯಲ್ಲಿ ದರ್ಪದಿಂದ ನಡೆಯಬೇಡಿ. ಭೂಮಿಯನ್ನು ಸೀಳಲು ಅಥವಾ ಎತ್ತರದಲ್ಲಿ ಪರ್ವತವನ್ನು ತಲುಪಲು ನಿಮಗೆ ಖಂಡಿತ ಸಾಧ್ಯವಿಲ್ಲ. info
التفاسير: