Translation of the Meanings of the Noble Qur'an - Kannada translation - Hamza Butur

external-link copy
186 : 2

وَاِذَا سَاَلَكَ عِبَادِیْ عَنِّیْ فَاِنِّیْ قَرِیْبٌ ؕ— اُجِیْبُ دَعْوَةَ الدَّاعِ اِذَا دَعَانِ فَلْیَسْتَجِیْبُوْا لِیْ وَلْیُؤْمِنُوْا بِیْ لَعَلَّهُمْ یَرْشُدُوْنَ ۟

ನನ್ನ ದಾಸರು ನಿಮ್ಮೊಂದಿಗೆ ನನ್ನ ಬಗ್ಗೆ ಕೇಳಿದರೆ ನಾನು ಬಹಳ ಹತ್ತಿರದಲ್ಲಿದ್ದೇನೆ (ಎಂದು ಹೇಳಿರಿ). ಪ್ರಾರ್ಥಿಸುವವನು ನನ್ನನ್ನು ಕರೆದು ಪ್ರಾರ್ಥಿಸಿದರೆ ನಾನು ಅವನ ಪ್ರಾರ್ಥನೆಗೆ ಉತ್ತರ ನೀಡುತ್ತೇನೆ. ಆದ್ದರಿಂದ ಅವರು ನನಗೆ ವಿಧೇಯರಾಗಲಿ ಮತ್ತು ನನ್ನಲ್ಲಿ ವಿಶ್ವಾಸವಿಡಲಿ. ಅವರು ಸನ್ಮಾರ್ಗ ಪಡೆಯುವುದಕ್ಕಾಗಿ. info
التفاسير: