Translation of the Meanings of the Noble Qur'an - Kannada translation - Hamza Butur

external-link copy
4 : 2

وَالَّذِیْنَ یُؤْمِنُوْنَ بِمَاۤ اُنْزِلَ اِلَیْكَ وَمَاۤ اُنْزِلَ مِنْ قَبْلِكَ ۚ— وَبِالْاٰخِرَةِ هُمْ یُوْقِنُوْنَ ۟ؕ

ನಿಮಗೆ ಅವತೀರ್ಣವಾದ ಗ್ರಂಥದಲ್ಲಿ ಮತ್ತು ನಿಮಗಿಂತ ಮೊದಲು ಅವತೀರ್ಣವಾದ ಗ್ರಂಥಗಳಲ್ಲಿ ಅವರು ವಿಶ್ವಾಸವಿಡುತ್ತಾರೆ. ಪರಲೋಕದಲ್ಲಿ ಅವರು ದೃಢವಾಗಿ ವಿಶ್ವಾಸವಿಡುತ್ತಾರೆ. info
التفاسير: